ಕಬ್ಬು ಬೆಳೆಗಾರರ ವಿಚಾರದಲ್ಲಿ ರಾಜ್ಯ ಸರಕಾರ ಜವಾಬ್ದಾರಿಯಿಂದ ವರ್ತಿಸಿ ಸಂಧಾನ ನಡೆಸಬೇಕು: ಪ್ರಲ್ಹಾದ್ ಜೋಶಿ

ಬೆಂಗಳೂರು: ಕಬ್ಬು ಬೆಳೆಗಾರರ ವಿಚಾರದಲ್ಲಿ ರಾಜ್ಯ ಸರಕಾರ ಜವಾಬ್ದಾರಿಯಿಂದ ವರ್ತಿಸಿ ಸಂಧಾನ ನಡೆಸಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಇಂದು ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಸರಕಾರ, ಕೆಲವು ಸಚಿವರು, ಮುಖ್ಯಮಂತ್ರಿಗಳು ಈ ಕಬ್ಬು ಬೆಲೆ ನಿಗದಿ ಬಗ್ಗೆ ಹೇಳಿಕೆ ಕೊಡುತ್ತಿದ್ದಾರೆ. ಕಬ್ಬು ವರ್ಷದ ಪ್ರಾರಂಭಕ್ಕೆ ಮೊದಲು ಕೇಂದ್ರವು ಎಫ್‍ಆರ್‍ಪಿ ನಿಗದಿ ಮಾಡುತ್ತದೆ. ಈಗ ನಾವು 350 ರೂ. ಎಫ್‍ಆರ್‍ಪಿ ನಿಗದಿ ಮಾಡಿದ್ದೇವೆ … Continue reading ಕಬ್ಬು ಬೆಳೆಗಾರರ ವಿಚಾರದಲ್ಲಿ ರಾಜ್ಯ ಸರಕಾರ ಜವಾಬ್ದಾರಿಯಿಂದ ವರ್ತಿಸಿ ಸಂಧಾನ ನಡೆಸಬೇಕು: ಪ್ರಲ್ಹಾದ್ ಜೋಶಿ