ಉದ್ಯೋಗವಾರ್ತೆ: ರಾಜ್ಯ ಸರ್ಕಾರದಿಂದ ಶೀಘ್ರವೇ 1000 ‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಬೆಂಗಳೂರು: ಕರ್ನಾಟಕ ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡರು ರಾಜ್ಯದಲ್ಲಿ ಖಾಲಿ ಇರುವ 1500 ಗ್ರಾಮ ಆಡಳಿತ ಅಧಿಕಾರಿ (ಗ್ರಾಮ ಲೆಕ್ಕಿಗ) ಹುದ್ದೆಗಳ ಭರ್ತಿಗೆ ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದೆ.  ರಾಜ್ಯದಲ್ಲಿ 1 ಸಾವಿರ ಗ್ರಾಮ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿಕೊಳ್ಳುವುದಕ್ಕೆ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದು, ತಿಂಗಳೊಳಗೆ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ತಿಳಿಸಿದರು. BREAKING: ‘KCET’ ಅರ್ಜಿ ಸಲ್ಲಿಕೆ ಅವಧಿ ಮತ್ತೆ ವಿಸ್ತರಣೆ, ಇಲ್ಲಿದೆ ನೂತನ ‘ದಿನಾಂಕ’ |KCET 2024 ಮೆಟ್ರಿಕ್‌ … Continue reading ಉದ್ಯೋಗವಾರ್ತೆ: ರಾಜ್ಯ ಸರ್ಕಾರದಿಂದ ಶೀಘ್ರವೇ 1000 ‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆಗಳಿಗೆ ಅರ್ಜಿ ಆಹ್ವಾನ!