ರಾಜ್ಯ, ರಾಷ್ಟ್ರಮಟ್ಟದ ಉತ್ತಮ ಸಾಧನೆ ತೋರಿದ ಕ್ರೀಡಾಪಟುಗಳ ಸರ್ಕಾರಿ ಶಾಲೆಗೆ 1 ಲಕ್ಷ ಪ್ರೋತ್ಸಾಹಧನ
ಧಾರವಾಡ: 2025-26 ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಶಿಕ್ಷಣ ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲ್ಲೂಕು ಜಿಲ್ಲೆ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರುವ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳಿಗೆ ಪ್ರೋತ್ಸಾಹವಾಗಿ ತಲಾ ರೂ.1 ಲಕ್ಷದಂತೆ ಇಲಾಖೆಯಿಂದ ಪ್ರೋತ್ಸಾಹಧನವನ್ನು ನೀಡಲು ತೀರ್ಮಾನಿಸಲಾಗಿದೆ. ಈ ಅನುದಾನದಲ್ಲಿ ರೂ.10 ಸಾವಿರಗಳನ್ನು ಆಯ್ಕೆಯಾದ ಶಾಲೆಯ ದೈಹಿಕ ಶಿಕ್ಷಕರಿಗೆ ಮತ್ತು ರೂ.90 ಸಾವಿರಗಳನ್ನು ಶಾಲೆಯ ಎಸ್.ಡಿ.ಎಂ.ಸಿ ಗೆ ಅಗತ್ಯ ಕ್ರೀಡಾ … Continue reading ರಾಜ್ಯ, ರಾಷ್ಟ್ರಮಟ್ಟದ ಉತ್ತಮ ಸಾಧನೆ ತೋರಿದ ಕ್ರೀಡಾಪಟುಗಳ ಸರ್ಕಾರಿ ಶಾಲೆಗೆ 1 ಲಕ್ಷ ಪ್ರೋತ್ಸಾಹಧನ
Copy and paste this URL into your WordPress site to embed
Copy and paste this code into your site to embed