ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಜಾಸ್ತಿಯಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

BIGG NEWS: ಪಾತ್ರಾ ಚಾಲ್ ಪ್ರಕರಣ: ಸಂಜಯ್ ರಾವತ್ ಗೆ ಆಗಸ್ಟ್ 22ರವರೆಗೆ ನ್ಯಾಯಾಂಗ ಬಂಧನ

 

ಕರಾವಳಿ ಭಾಗ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಹಲವು ಕಡೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ ಸೇರಿ ಭಾರಿ ಮಳೆಯಾಗುವ ಸಾಧ್ಯತೆಯಾಗಿದೆ.ಈಗಾಗಲೇ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆದಿದ್ದು, ಜನರು ತತ್ತರಿಸಿ ಹೋಗಿದ್ದಾರೆ.

Share.
Exit mobile version