ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ: HD ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ಸರ್ಕಾರದ ಪ್ರತೀ ಹಂತದಲ್ಲಿಯೂ ಕಮೀಶನ್ ಹಾವಳಿ ಹಾಗೂ ಭ್ರಷ್ಟಾಚಾರ ಮಿತಿಮೀರಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೇರ ಆರೋಪ ಮಾಡಿದರು. ಈ ಸರ್ಕಾರದಲ್ಲಿ ಏನು ನಡೆಯುತ್ತಿದೆ ಎಂಬುದಕ್ಕೆ ಮುಖ್ಯಮಂತ್ರಿ ಸಲಹೆಗಾರ ಬಿ.ಆರ್. ಪಾಟೀಲ್ ಅವರು ಹೇಳಿರುವ ಮಾತುಗಳೇ ಸಾಕ್ಷಿ. ಅವರು ಹೇಳಿರುವ ಮಾತುಗಳು ಮಾಧ್ಯಮಗಳಲ್ಲಿ ವರದಿಯಾಗಿವೆ. ವಸತಿ ಇಲಾಖೆಯಲ್ಲಿ ಕಮಿಷನ್ ಹಾವಳಿ ಎಷ್ಟಿದೆ ಎಂಬ ವಿಚಾರವಾಗಿ ಆಡಿಯೋ ವೈರಲ್ ಆಗಿದೆ. ಇದರಿಂದ ನನಗೆ ಯಾವುದೇ ಆಶ್ಚರ್ಯ ಆಗಿಲ್ಲ ಎಂದು ಅವರು ಹೇಳಿದರು. ಈ … Continue reading ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ: HD ಕುಮಾರಸ್ವಾಮಿ