ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ‘ನ್ಯಾಕ್’ ಕಿರೀಟ.! ‘ಎ’ ಗ್ರೇಡ್ ಮಾನ್ಯತೆ

ಹುಬ್ಬಳ್ಳಿ : ರಾಜ್ಯದ ವಿಶ್ವವಿದ್ಯಾಲಯ ‘KSLU’ ಪ್ರತಿಷ್ಠೆ ಮತ್ತಷ್ಟು ಹೆಚ್ಚಿದೆ. ಸರ್ಕಾರಿ ಸ್ವಾಮ್ಯದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ (KSLU) ಅಭಿವೃದ್ಧಿಗೆ ಫುಲ್ ಮಾರ್ಕ್ಸ್ ನೀಡಿರುವ ನ್ಯಾಕ್‌ ತಂಡ ‘ಎ’ ಗ್ರೇಡ್ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದೆ. ಹುಬ್ಬಳ್ಳಿಯ ನವನಗರದಲ್ಲಿರುವ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ನ್ಯಾಕ್‌ ನಿಂದ ‘ಎ’ ಗ್ರೇಡ್ ದೊರೆತಿದ್ದು, ವಿಶ್ವವಿದ್ಯಾಲಯದ ಹೆಮ್ಮೆ ಹೆಚ್ಚಿಸಿದೆ ಎಂನು ಶಿಕ್ಷಣ ತಜ್ಞರು ಸಂತಸ ಹಂಚಿಕೊಂಡಿದ್ದಾರೆ. ಕಳೆದ 15 ವರ್ಷಗಳಿಂದ ವಿವಿಯು ಕಾನೂನು ಮೌಲ್ಯಾಧಾರಿತ ಶಿಕ್ಷಣವನ್ನು ಒದಗಿಸುತ್ತಿದ್ದು, 128 ಸಂಯೋಜಿತ … Continue reading ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ ‘ನ್ಯಾಕ್’ ಕಿರೀಟ.! ‘ಎ’ ಗ್ರೇಡ್ ಮಾನ್ಯತೆ