ರಾಜ್ಯದಲ್ಲಿ ಇಂದು ದಾಖಲೆಯ ‘42.8 ಡಿಗ್ರಿ ಸೆಲ್ಸಿಯಸ್’ ತಾಪಮಾನ ದಾಖಲು: ಹವಾಮಾನ ಇಲಾಖೆ ಮಾಹಿತಿ | Heat Weather

ಬೆಂಗಳೂರು: ರಾಜ್ಯದಲ್ಲಿ ಇಂದು ದಾಖಲೆಯ 42.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಈ ಮೂಲಕ ಕರ್ನಾಟಕದಲ್ಲಿ ದಿನೇ ದಿನೇ ಬೇಸಿಗೆಯ ಬಿಸಿಲಿನ ಝಳ ಹೆಚ್ಚಾಗುತ್ತಿರುವುದು ಆಘಾತಕಾರಿಯಾಗಿದೆ. ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಐನಾಪುರ ಗ್ರಾಮದಲ್ಲಿ ಇಂದು ದಾಖಲೆ 42.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇದು ರಾಜ್ಯದಲ್ಲೇ ಅತೀ ಹೆಚ್ಚು ಇಂದು ದಾಖಲಾಗಿರುವಂತ ತಾಪಮಾನವಾಗಿರುವುದಾಗಿ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರವು ಮಾಹಿತಿ ನೀಡಿದೆ. 14.03.25 ರ 08.30 AM ನಿಂದ 15.03.25 ರ 08.30 AM … Continue reading ರಾಜ್ಯದಲ್ಲಿ ಇಂದು ದಾಖಲೆಯ ‘42.8 ಡಿಗ್ರಿ ಸೆಲ್ಸಿಯಸ್’ ತಾಪಮಾನ ದಾಖಲು: ಹವಾಮಾನ ಇಲಾಖೆ ಮಾಹಿತಿ | Heat Weather