Heat Weather: ಇಂದು ರಾಜ್ಯದಲ್ಲಿ ಕಳೆದ ‘7 ವರ್ಷ’ದಲ್ಲೇ ಅತಿಹೆಚ್ಚು ‘46.7 ಡಿಗ್ರಿ ಸೆಲ್ಸಿಯಸ್’ ತಾಪಮಾನ ದಾಖಲು

ಬೆಂಗಳೂರು: ರಾಜ್ಯದಲ್ಲೇ ಅತಿಹೆಚ್ಚು ಎನ್ನುವಂತೆ ಕಳೆದ 7 ವರ್ಷಗಳಲ್ಲೇ ಅತ್ಯಧಿಕ ದಾಖಲೆಯ 46.7 ಡಿಗ್ರಿ ಸೆಲ್ಸಿಯಸ್ ತಾಪಮಾನ ಇಂದು ದಾಖಲಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಕಳೆದ 7 ವರ್ಷಗಳಲ್ಲೇ ಅತ್ಯಧಿಕ ಎನ್ನುವಷ್ಟು 46.7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು, ಮೇ 02 ರಂದು ಕರ್ನಾಟಕ ರಾಜ್ಯದಲ್ಲಿ ದಾಖಲಾದ ಗರಿಷ್ಠ ತಾಪಮಾನದ ವರ್ಷವಾರು (2017-2024) ಹೋಲಿಕೆ. ಕಳೆದ 7 … Continue reading Heat Weather: ಇಂದು ರಾಜ್ಯದಲ್ಲಿ ಕಳೆದ ‘7 ವರ್ಷ’ದಲ್ಲೇ ಅತಿಹೆಚ್ಚು ‘46.7 ಡಿಗ್ರಿ ಸೆಲ್ಸಿಯಸ್’ ತಾಪಮಾನ ದಾಖಲು