ಕಾಂಗ್ರೆಸ್ ನ ‘ಗ್ಯಾರಂಟಿ’ಗಳಿಂದ ರಾಜ್ಯ ಹಾಳಾಗಿದ್ದು,ಇದೀಗ ದೇಶವನ್ನು ದಿವಾಳಿ ಮಾಡಲು ಹೊರಟಿದೆ : ಬೊಮ್ಮಾಯಿ ಕಿಡಿ

ಗದಗ : ಕಳೆದ ವರ್ಷ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಕೂಡಲೇ ಪ್ರಮುಖ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿತ್ತು. ಈಗಾಗಲೇ ಗ್ಯಾರಂಟಿ ಯೋಜನೆಗಳಿಂದ ಕಾಂಗ್ರೆಸ್ ರಾಜ್ಯವನ್ನು ದಿವಾಳಿ ಮಾಡಿದೆ. ಇದೀಗ ಹೊಸ ಘೋಷಣೆಯೊಂದಿಗೆ ಇಡೀ ದೇಶವನ್ನು ದಿವಾಳಿ ಮಾಡಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಗದಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಎಂದು ರಾಹುಲ್ ಗಾಂಧಿ ಹಾಗೂ ಕೇಜ್ರಿವಾಲ್‌ ಅನಗತ್ಯವಾಗಿ ಗೊಂದಲ ಸೃಷ್ಟಿಸುವ ಪ್ರಯತ್ನ … Continue reading ಕಾಂಗ್ರೆಸ್ ನ ‘ಗ್ಯಾರಂಟಿ’ಗಳಿಂದ ರಾಜ್ಯ ಹಾಳಾಗಿದ್ದು,ಇದೀಗ ದೇಶವನ್ನು ದಿವಾಳಿ ಮಾಡಲು ಹೊರಟಿದೆ : ಬೊಮ್ಮಾಯಿ ಕಿಡಿ