ಚಾಮುಂಡಿ ಬೆಟ್ಟದ ಬಗ್ಗೆ ಡಿ.ಕೆ ಶಿವಕುಮಾರ್ ನೀಡಿರುವ ಹೇಳಿಕೆ ತಕ್ಷಣ ಹಿಂಪಡೆಯಬೇಕು: ಬಿವೈ ವಿಜಯೇಂದ್ರ ಆಗ್ರಹ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಚಾಮುಂಡಿ ಬೆಟ್ಟವು ಕೇವಲ ಹಿಂದೂಗಳ ಆಸ್ತಿಯಲ್ಲ ಎಂಬ ಮಾತನಾಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಶಿವಕುಮಾರರು ಯಾರನ್ನೋ ಸಂತಸ ಪಡಿಸಲು ಹಾಗೂ ಗಾಂಧಿ ಕುಟುಂಬವನ್ನು ಖುಷಿಪಡಿಸಲು ಈ ರೀತಿ ಹಿಂದೂಗಳಿಗೆ ಅಪಮಾನ ಮಾಡಿರುವುದನ್ನು ಹಿಂದೂ ಸಮಾಜ ಒಪ್ಪಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು. ದಸರಾ ಉತ್ಸವ, ಚಾಮುಂಡಿ ಬೆಟ್ಟಕ್ಕೆ … Continue reading ಚಾಮುಂಡಿ ಬೆಟ್ಟದ ಬಗ್ಗೆ ಡಿ.ಕೆ ಶಿವಕುಮಾರ್ ನೀಡಿರುವ ಹೇಳಿಕೆ ತಕ್ಷಣ ಹಿಂಪಡೆಯಬೇಕು: ಬಿವೈ ವಿಜಯೇಂದ್ರ ಆಗ್ರಹ