BREAKING: ನಾಳೆ, ನಾಡಿದ್ದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಿಗದಿಯಾಗಿದ್ದ ‘ರಾಜ್ಯದ ಪ್ರಗತಿ ಪರಿಶೀಲನಾ ಸಭೆ’ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಾಳೆ ನಾಡಿದ್ದು ರಾಜ್ಯದ ಪ್ರಗತಿ ಪರಿಶೀಲನೆ ಸಭೆ ನಿಗದಿ ಪಡಿಸಲಾಗಿತ್ತು. ಈ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದ ಪ್ರಗತಿ ಪರಿಶೀಲನೆ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆ ಹಾಗೂ ಉಪ ಮುಖ್ಯಮಂತ್ರಿ ಉಪಸ್ಥಿತಿಯಲ್ಲಿ ದಿನಾಂಕ 21-05-2025 ಮತ್ತು 22-05-2025ರಂದು ಆಯೋಜಿಸಲಾಗಿತ್ತು ಎಂದಿದ್ದಾರೆ. ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ. ಈ … Continue reading BREAKING: ನಾಳೆ, ನಾಡಿದ್ದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಿಗದಿಯಾಗಿದ್ದ ‘ರಾಜ್ಯದ ಪ್ರಗತಿ ಪರಿಶೀಲನಾ ಸಭೆ’ ಮುಂದೂಡಿಕೆ