‘ವಿಕ್ರಮ ಸಿಂಹ ಅಂಕ’ಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಹಿನ್ನೆಲೆ ಸಂಗೀತ, ಎಲ್ಲವೂ ಶ್ರೀಮನ್ ಸಿದ್ದರಾಮಣ್ಣಂದು- HDK

ಬೆಂಗಳೂರು: ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರ ಪ್ರಕರಣಕ್ಕೆ ಸಂಬಂಧಿಸಿ ತಾವು ನೀಡಿದ್ದ ಹೇಳಿಕೆಯ ಬಗ್ಗೆ, ಕುಮಾರಸ್ವಾಮಿ ಏನೇನೋ ಹೇಳುತ್ತಾರೆ, ಅದಕ್ಕೆಲ್ಲ ಉತ್ತರಿಸುವ ಅಗತ್ಯವಿಲ್ಲ ಎಂದು ಜಾರಿಕೊಂಡಿದ್ದ ಸಚಿವರಿಬ್ಬರಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಪ್ರತ್ಯುತ್ತರ ನೀಡಿರುವ ಅವರು; ಸಿಎಂ ಸಿದ್ದರಾಮಯ್ಯ ಅವರನ್ನು ಕರ್ನಾಟಕದ ‘ನೀರೋ’ ಎಂದು ಜರೆದಿದ್ದಾರೆ. ಅಲ್ಲದೆ, ದಾಖಲೆ ಇಟ್ಟುಕೊಂಡೇ ವಿಕ್ರಮ ಸಿಂಹ ಪ್ರಕರಣದ ಬಗ್ಗೆ … Continue reading ‘ವಿಕ್ರಮ ಸಿಂಹ ಅಂಕ’ಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಹಿನ್ನೆಲೆ ಸಂಗೀತ, ಎಲ್ಲವೂ ಶ್ರೀಮನ್ ಸಿದ್ದರಾಮಣ್ಣಂದು- HDK