BIGG NEWS: ಕಾಂಗ್ರೆಸ್ ಅಸ್ತಿತ್ವಕ್ಕಾಗಿ ಬೀದಿ ನಾಟಕ; ಸಚಿವ ಅಶ್ವಥ್ ನಾರಾಯಣ ವಾಗ್ದಾಳಿ

ಕೋಲಾರ: ಕಾಂಗ್ರೆಸ್‌ ಪಕ್ಷ ಅಧಿಕಾರದಲ್ಲಿದ್ದಾಗ ದೇಶ ಹೊಡೆಯುವ ಕೆಲಸ ಹಾಗೂ ಭಯೋತ್ಪಾದನೆಗೆ ಉತ್ತೇಜನ ನೀಡುವ ಕೆಲಸ ಮಾಡಿದೆ. ಇದೀಗ ಅಧಿಕಾರ ಉಳಿಸಿಕೊಳ್ಳಲು ಸಮಸ್ಯೆಗಳನ್ನು ಹುಟ್ಟುಹಾಕಿದ ಏಕೈಕ ಪಕ್ಷ ಅದು ಕಾಂಗ್ರೆಸ್ ಪಕ್ಷ ಎಂದು ಕಾಂಗ್ರೆಸ್‌ ವಿರುದ್ಧ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ. BIGG NEWS: ಜಡಿ ಮಳೆಯಲ್ಲೇ ರಾಹುಲ್ ಗಾಂಧಿ ಭಾಷಣ; ಇದು ಸುದ್ದಿಯೇ ಅಲ್ಲ ಅಂದ್ರು ರಮ್ಯಾ…..! ಕೋಲಾರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ತನ್ನ ಅಸ್ಥಿತ್ವವನ್ನು ಉಳಿಸಿಕೊಳ್ಳುವುದಕ್ಕೆ ನಾಟಕ ಮಾಡುತ್ತಿದೆ … Continue reading BIGG NEWS: ಕಾಂಗ್ರೆಸ್ ಅಸ್ತಿತ್ವಕ್ಕಾಗಿ ಬೀದಿ ನಾಟಕ; ಸಚಿವ ಅಶ್ವಥ್ ನಾರಾಯಣ ವಾಗ್ದಾಳಿ