SHOCKING: ವಸತಿ ಶಾಲೆಗೆ ಅಡ್ಮಿಷನ್ ಮಾಡಿಸಿದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

ಕಲಬುರ್ಗಿ: ವಸತಿ ಶಾಲೆಗೆ ಸೇರಿಸಿದ್ದ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಕಲಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನ ಮುಧೋಳ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು 7ನೇ ತರಗತಿಯ ನಾರಾಯಣ ರಾಠೋಡ್(13) ಎಂಬುದಾಗಿ ತಿಳಿದು ಬಂದಿದೆ. ಕಲಬುರ್ಗಿಯ ಮುಧೋಳದ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ನಾರಾಯಣ ನೇಣಿಗೆ ಶರಣಾಗಿದ್ದಾನೆ. ಕಲಬುರ್ಗಿ ತಾಲೂಕಿನ ಪಾಣೆಗಾಂವ್ ನ ನಾರಾಯಣ ನೇಣಿಗೆ ಶರಣಾಗಿದ್ದಾನೆ. 15 ದಿನಗಳ ಹಿಂದೆಯೂ ಬಾಲಕ ನಾರಾಯಣ ಆತ್ಮಹತ್ಯೆಗೆ ಯತ್ನಿಸಿದ್ದನು. … Continue reading SHOCKING: ವಸತಿ ಶಾಲೆಗೆ ಅಡ್ಮಿಷನ್ ಮಾಡಿಸಿದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ