ಬಿಸಿಲ ಬೇಗೆಗೆ ರಾಜ್ಯದ ಜನರು ತತ್ತರ : ಬೇಸಿಗೆಗೂ ಮುನ್ನವೇ ಹೆಚ್ಚಾಯ್ತು ತಾಪಮಾನ!

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಗೂ ಮುನ್ನವೇ ಬಿಸಿಲಿನ ಝಳ ಹೆಚ್ಚಾಗಿದ್ದು, ಉತ್ತರ ಕರ್ನಾಟಕದ ಭಾಗದ ಜನರು ಬಿಸಿಲ ಬೇಗೆಗೆ ತತ್ತರಿಸಿ ಹೋಗಿದ್ದಾರೆ. SSCಯಿಂದ ಮಲ್ಟಿ ಟಾಸ್ಕಿಂಗ್ (ತಾಂತ್ರಿಕೇತರ) ಹುದ್ದೆಗೆ ಅರ್ಜಿ ಆಹ್ವಾನ ಇಲ್ಲಿದೆ ಮಾಹಿತಿ ಉತ್ತರ ಕರ್ನಾಟಕ ಹಲವು ಜಿಲ್ಲೆಯಲ್ಲಿ ಕೆಂಡದಂಥ ಬಿಸಿಲಿಗೆ ಜನರು ಬಸವಳಿದಿದ್ದು, ಕಲಬುರ್ಗಿಯಲ್ಲಿ ಈಗಲೇ 38 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗುತ್ತಿದ್ದು, ಏಪ್ರಿಲ್ ವೇಳೆಗೆ 45 ಡಿಗ್ರಿ ಸೆಲ್ಸಿಯಸ್ನಷ್ಟು ತಾಪಮಾನ ಏರುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ … Continue reading ಬಿಸಿಲ ಬೇಗೆಗೆ ರಾಜ್ಯದ ಜನರು ತತ್ತರ : ಬೇಸಿಗೆಗೂ ಮುನ್ನವೇ ಹೆಚ್ಚಾಯ್ತು ತಾಪಮಾನ!