ಶಿಗ್ಗಾವಿಯಲ್ಲಿ ಹೊಸ ಯುವಕರ ಬೆಂಬಲ ದೊಡ್ಡ ಪ್ರಮಾಣದಲ್ಲಿ ದೊರೆಯುತ್ತಿದೆ: ಸಂಸದ ಬಸವರಾಜ ಬೊಮ್ಮಾಯಿ

ಹಾವೇರಿ: ಶಿಗ್ಗಾವಿಯಲ್ಲಿ ಅದ್ಭುತವಾದ ಬೆಂಬಲ ದೊರೆಯುತ್ತಿದೆ. ನಮ್ಮ ಆತ್ಮೀಯರು, ಹಿರಿಯರ ಬೆಂಬಲದ ಜೊತೆಗೆ ಹೊಸ ಯುವಕರ ಬೆಂಬಲ ದೊಡ್ಡ ಪ್ರಮಾಣದಲ್ಲಿ ಸಿಗುತ್ತಿದೆ. ಈ ಬಾರಿ ಚುನಾವಣೆಯಲ್ಲಿ ದೊಡ್ಡ ಜನಶಕ್ತಿ ನಮ್ಮ ಪರವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶಿಗ್ಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿಗ್ಯಾವಿಯಲ್ಲಿ ಈ ಬಾರಿ ಹೊಸ ಯುವಕರ ತಂಡ ನಮ್ಮ ಜೊತೆಗೆ ದೊಡ್ಡ ಪ್ರಮಾಣದಲ್ಲಿ ಬರುತ್ತಿದೆ ಎಂದರು. ದಕ್ಷಿಣ ಕನ್ನಡ ಉಡುಪಿ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ ನಡೆದ … Continue reading ಶಿಗ್ಗಾವಿಯಲ್ಲಿ ಹೊಸ ಯುವಕರ ಬೆಂಬಲ ದೊಡ್ಡ ಪ್ರಮಾಣದಲ್ಲಿ ದೊರೆಯುತ್ತಿದೆ: ಸಂಸದ ಬಸವರಾಜ ಬೊಮ್ಮಾಯಿ