ED ರಾಜಕೀಯ ಅಸ್ತ್ರವಾಗಿ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

ಬೆಂಗಳೂರು: “ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದಾಗಿದೆ” ಎಂದು ಬಮುಲ್ ಅಧ್ಯಕ್ಷ ಹಾಗೂ ನಿಕಟಪೂರ್ವ ಸಂಸದ ಡಿ.ಕೆ. ಸುರೇಶ್ ಅವರು ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. “ನಿನ್ನೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಮಹತ್ವದ್ದಾಗಿದೆ. ಇ.ಡಿ ಸಂಸ್ಥೆ ಹಸ್ತಕ್ಷೇಪ, ಕಾರ್ಯವೈಖರಿ ಹಾಗೂ ಎಲ್ಲೆ ಮೀರಿ ವರ್ತನೆ ಮಾಡುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಇದೇ ಮೊದಲಲ್ಲ. ಕಳೆದ ಎರಡು ವರ್ಷಗಳಿಂದ ಸುಪ್ರೀಂ … Continue reading ED ರಾಜಕೀಯ ಅಸ್ತ್ರವಾಗಿ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್