ಯುಕೆ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ಚಾರ್ಲಿ ಕಿರ್ಕ್ ಅವರನ್ನು ಕಾರ್ಯಕ್ರಮವೊಂದರಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ನಿನ್ನೆಯಷ್ಟೇ ಎಫ್ ಬಿ ಐ ನಿಂದ ಆರೋಪಿಯ ಪ್ರಥಮ ಪೋಟೋ ಕೂಡ ಬಿಡುಗಡೆ ಮಾಡಲಾಗಿತ್ತು. ಈ ಬೆನ್ನಲ್ಲೇ ಇಂದು ಚಾರ್ಲಿ ಕಿರ್ಕ್ ಗುಂಡಿಕ್ಕಿ ಹತ್ಯೆಗೈದಿದ್ದಂತ ಆರೋಪಿಯನ್ನು ಬಂಧಿಸಿದ್ದಾರೆ.
ಸೆಪ್ಟೆಂಬರ್.11ರಂದು ಅಮೆರಿಕದ ಉತಾಹ್ ವ್ಯಾಲಿ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಂಪ್ರದಾಯವಾದಿ ಯುವ ನಾಯಕ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ಸಹಾಯಕ ಚಾರ್ಲಿ ಕಿರ್ಕ್ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು.
ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರಿಗೆ ಗುಂಡು ಹಾರಿಸಿ, ಹತ್ಯೆಗೈಯ್ಯಲಾಗಿತ್ತು. ಇದೀಗ ಚಾರ್ಲಿ ಕಿರ್ಕ್ ಹಂತಕನ ಬಂಧಿಸಲಾಗಿದೆ. ಅಲ್ಲದೇ ಎಫ್ ಬಿ ಐ ಆತನನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಇದನ್ನು ಟ್ರಂಪ್ ದೃಢಪಡಿಸಿದ್ದಾರೆ.
ಸೆ.27ರಿಂದ ‘ನೇಹಾ ಹಿರೇಮಠ್ ಕೊಲೆ ಕೇಸ್’ ಟ್ರಯಲ್: ದಿನಾಂಕ ನಿಗದಿಪಡಿಸಿದ ನ್ಯಾಯಾಲಯ
BREAKING: ಬೆಂಗಳೂರಲ್ಲಿ ಒಳಮೀಸಲಾತಿ ವಿಚಾರವಾಗಿ ಪ್ರತಿಭಟಿಸಿದ ಬಿಜೆಪಿ ಮುಖಂಡರ ವಿರುದ್ಧ FIR ದಾಖಲು