BREAKING: ಅಮೆರಿಕಾ ಅಧ್ಯಕ್ಷ ಟ್ರಂಪ್ ಆಪ್ತ ಚಾರ್ಲಿ ಕಿರ್ಕ್ ಗುಂಡಿಕ್ಕಿ ಹತ್ಯೆಗೈದಿದ್ದ ಆರೋಪಿ ಅರೆಸ್ಟ್

ಯುಕೆ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ಚಾರ್ಲಿ ಕಿರ್ಕ್ ಅವರನ್ನು ಕಾರ್ಯಕ್ರಮವೊಂದರಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ನಿನ್ನೆಯಷ್ಟೇ ಎಫ್ ಬಿ ಐ ನಿಂದ ಆರೋಪಿಯ ಪ್ರಥಮ ಪೋಟೋ ಕೂಡ ಬಿಡುಗಡೆ ಮಾಡಲಾಗಿತ್ತು. ಈ ಬೆನ್ನಲ್ಲೇ ಇಂದು ಚಾರ್ಲಿ ಕಿರ್ಕ್ ಗುಂಡಿಕ್ಕಿ ಹತ್ಯೆಗೈದಿದ್ದಂತ ಆರೋಪಿಯನ್ನು ಬಂಧಿಸಿದ್ದಾರೆ. ಸೆಪ್ಟೆಂಬರ್.11ರಂದು ಅಮೆರಿಕದ ಉತಾಹ್ ವ್ಯಾಲಿ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಂಪ್ರದಾಯವಾದಿ ಯುವ ನಾಯಕ ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ಸಹಾಯಕ ಚಾರ್ಲಿ ಕಿರ್ಕ್ ಅವರನ್ನು ಗುಂಡಿಕ್ಕಿ … Continue reading BREAKING: ಅಮೆರಿಕಾ ಅಧ್ಯಕ್ಷ ಟ್ರಂಪ್ ಆಪ್ತ ಚಾರ್ಲಿ ಕಿರ್ಕ್ ಗುಂಡಿಕ್ಕಿ ಹತ್ಯೆಗೈದಿದ್ದ ಆರೋಪಿ ಅರೆಸ್ಟ್