BIG NEWS: ಬಿಜೆಪಿಯ 18 ಶಾಸಕರ ಅಮಾನತು ಆದೇಶ ಅಧಿಕೃತವಾಗಿ ವಾಪಾಸ್: ಯಾರೆಲ್ಲ ಗೊತ್ತಾ? ಇಲ್ಲಿದೆ ಪಟ್ಟಿ
ಬೆಂಗಳೂರು: ಬಿಜೆಪಿಯ 18 ಶಾಸಕರನ್ನು ವಿಧಾನಸಭೆಯ ಕಲಾಪದಿಂದ 6 ತಿಂಗಳು ಅಮಾನತು ಮಾಡಿದ್ದಂತ ಆದೇಶವನ್ನು ಸ್ಪೀಕರ್ ಯು.ಟಿ ಖಾದರ್ ಅವರು ಹಿಂಪಡೆದಿದ್ದಾರೆ. ಈ ಸಂಬಂಧ ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ. ಹಾಗಾದ್ರೇ ಯಾರನ್ನೆಲ್ಲ ಅಮಾನತುಗೊಳಿಸಲಾಗಿತ್ತು.? ಅಧಿಕೃತ ಆದೇಶದಲ್ಲಿ ಏನಿದೆ ಅಂತ ಮುಂದೆ ಓದಿ. ಇಂದು ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿಯವರು ಅಧಿಕೃತ ಆದೇಶ ಹೊರಡಿಸಿದ್ದು, ಕಳೆದ ಅಧಿವೇಶನದ ಅವಧಿಯಲ್ಲಿ ದಿನಾಂಕ: 21.03.2025ರಂದು ಸದನದಲ್ಲಿ ಪೀಠದ ಆದೇಶವನ್ನು ಲೆಕ್ಕಿಸದೇ ಸದನದ ಕಾರ್ಯಕಲಾಪಗಳಿಗೆ ಅಡ್ಡಿಯುಂಟು ಮಾಡುತ್ತಾ, ಅಶಿಸ್ತಿನಿಂದ ಹಾಗೂ ಅಗೌರವದಿಂದ ನಡೆದುಕೊಂಡಿದ್ದರಿಂದ … Continue reading BIG NEWS: ಬಿಜೆಪಿಯ 18 ಶಾಸಕರ ಅಮಾನತು ಆದೇಶ ಅಧಿಕೃತವಾಗಿ ವಾಪಾಸ್: ಯಾರೆಲ್ಲ ಗೊತ್ತಾ? ಇಲ್ಲಿದೆ ಪಟ್ಟಿ
Copy and paste this URL into your WordPress site to embed
Copy and paste this code into your site to embed