ಕೋಲಾರದಲ್ಲಿ ಶಾಲೆಗೆ ಬಾರದ ವಿದ್ಯಾರ್ಥಿಯನ್ನ ಪ್ರಶ್ನಿಸಿದ ಶಿಕ್ಷಕಿಯ ಮೇಲೆ ತಂದೆಯಿಂದ ಹಲ್ಲೆ

ಕೋಲಾರ: ಶಾಲೆಗೆ ಬಾರದ ವಿದ್ಯಾರ್ಥಿಯನ್ನ ಪ್ರಶ್ನಿಸಿದ್ದಕ್ಕೆ ಕೋಪಗೊಂಡು ಆತನ ತಂದೆ ಶಿಕ್ಷಕಿಯ ಮೇಲೆ ಹಲ್ಲೆ ಮಾಡಿರುವಂತ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಕ್ಷೇತ್ರನಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಮಂಜುಳಾ ಮೇಲೆ ಹಲ್ಲೆ ಮಾಡಲಾಗಿದೆ. ಶಾಲೆಗೆ ಬಾರದ ವಿದ್ಯಾರ್ಥಿಯನ್ನು ಪ್ರಶ್ನಿಸಿದದಕ್ಕೆ ವಿದ್ಯಾರ್ಥಿ ತಂದೆ ಚೌಡಪ್ಪ ಎಂಬುವರು ಶಿಕ್ಷಕಿ ಮೇಲೆ ಹಲ್ಲೆ ಮಾಡಿದಂತ ಆರೋಪ ಕೇಳಿ ಬಂದಿದೆ. ಕಳೆದ ಎರಡು ದಿನದಿಂದ ಶಾಲೆಗೆ ಚೌಡಪ್ಪ ಪುತ್ರ ಚರಣ್ ಗೈರಾಗಿದ್ದರು. ಇದನ್ನು ವಿಚಾರಿಸಿದ್ದರ ವೇಳೆಯಲ್ಲಿ ಗಲಾಟೆಯಾಗಿ ಶಿಕ್ಷಕಿ … Continue reading ಕೋಲಾರದಲ್ಲಿ ಶಾಲೆಗೆ ಬಾರದ ವಿದ್ಯಾರ್ಥಿಯನ್ನ ಪ್ರಶ್ನಿಸಿದ ಶಿಕ್ಷಕಿಯ ಮೇಲೆ ತಂದೆಯಿಂದ ಹಲ್ಲೆ