ಶಾಲಾ-ಕಾಲೇಜಿಗೆ ಒಳ್ಳೆಯ ಹೆಸರು ಬರಲು ಅಧ್ಯಾಪಕ ವೃಂದ ಪ್ರಮುಖ ಕಾರಣ: ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ: ಶಾಲಾ-ಕಾಲೇಜಿಗೆ ಒಳ್ಳೆಯ ಹೆಸರು ಬರಲು ಅಲ್ಲಿ ಕಾರ್ಯನಿರ್ವಹಿಸುವ ಅಧ್ಯಾಪಕ ವೃಂದ ಪ್ರಮುಖ ಕಾರಣವಾಗುತ್ತದೆ. ಒಂದು ಕಾಲದಲ್ಲಿ ದೊಡ್ಡಿ ಎಂದು ಕರೆಯುತ್ತಿದ್ದ ಸರ್ಕಾರಿ ಪದವಿಪೂರ್ವ ಕಾಲೇಜು ರಾಜ್ಯದಲ್ಲಿಯೆ ನಂ.1 ಸ್ಥಾನ ಗಳಿಸಲು ಎಲ್ಲರ ಸಹಕಾರ ಇದೆ. 2004ರಲ್ಲಿ ನಾನು ಶಾಸಕನಾಗಿ ಆಯ್ಕೆಯಾಗಿ ಬಂದಾಗ ಕಾಲೇಜಿನ ಅಭಿವೃದ್ದಿಗೆ ಅರ್ಹನಿಶಿ ಕೆಲಸ ಮಾಡಿದ್ದೇನೆ. ನಮ್ಮ ಕಾಲ ಮತ್ತು ಸಂದರ್ಭದಲ್ಲಿ ಹೆಚ್ಚಿಗೆ ಓದಲು ಸಾಧ್ಯವಾಗಲಿಲ್ಲ ಆದರೆ ಯಾರೇ ಆಗಲಿ ಯಾವ ಸಂದರ್ಭದಲ್ಲಿ ಆಗಲಿ ವಿದ್ಯಾಭ್ಯಾಸಕ್ಕೆ ತೊಂದರೆ ಆಗುತ್ತಿದೆ ಎಂದರೆ ನನ್ನ ಬಳಿ … Continue reading ಶಾಲಾ-ಕಾಲೇಜಿಗೆ ಒಳ್ಳೆಯ ಹೆಸರು ಬರಲು ಅಧ್ಯಾಪಕ ವೃಂದ ಪ್ರಮುಖ ಕಾರಣ: ಶಾಸಕ ಗೋಪಾಲಕೃಷ್ಣ ಬೇಳೂರು