ಆಪರೇಷನ್‌ ಸಿಂಧೂರ ಯಶಸ್ಸಿನ ಹಿಂದೆ ಬೆಂಗಳೂರಿನ ತಂತ್ರಜ್ಞಾನವಿದೆ: ಪ್ರಧಾನಿ ಮೋದಿ ಅಭಿನಂದನೆ | PM Modi

ಬೆಂಗಳೂರು: ಬೆಂಗಳೂರು ಗ್ಲೋಬಲ್ ಐಟಿಯಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿದೆ. ಬೆಂಗಳೂರು ನಗರದ ಯಶಸ್ಸಿಗೆ ಇಲ್ಲಿನ ಜನರ ಶ್ರಮ, ಪ್ರತಿಭೆ ಕಾರಣವಾಗಿದೆ. ಬೆಂಗಳೂರಿನಂಥ ನಗರಗಳನ್ನು ಭವಿಷ್ಯಕ್ಕಾಗಿ ರೂಪಿಸಬೇಕಿದೆ. ಆಪರೇಷನ್ ಸಿಂಧೂರ ಯಶಸ್ಸಿನ ಹಿಂದೆ ಬೆಂಗಳೂರು ತಂತ್ರಜ್ಞಾನವಿದೆ ಎಂಬುದಾಗಿ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಇಂದು ಬೆಂಗಳೂರಲ್ಲಿ 3ನೇ ಹಂತದ ನಮ್ಮ ಮೆಟ್ರೋಗೆ ಶಂಕುಸ್ಥಾಪನೆ ನೆರವೇರಿಸಿ ಕನ್ನಡದಲ್ಲೇ ಮಾತು ಆರಂಭಿಸಿದಂತ ಅವರು,  ಆಪರೇಷನ್ ಸಿಂಧೂರು ನಡೆಸಿ ಭಾರತ ವಿಶ್ವರೂಪ ಪ್ರದರ್ಶಿಸಿದೆ. ಇಡೀ ಜಗತ್ತು ನವ ಭಾರತದ ರೂವವನ್ನು … Continue reading ಆಪರೇಷನ್‌ ಸಿಂಧೂರ ಯಶಸ್ಸಿನ ಹಿಂದೆ ಬೆಂಗಳೂರಿನ ತಂತ್ರಜ್ಞಾನವಿದೆ: ಪ್ರಧಾನಿ ಮೋದಿ ಅಭಿನಂದನೆ | PM Modi