ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ವಿಧಾನಸಭೆ : ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ 6 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 35 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಪ್ರಸ್ತುತ ಜಿಲ್ಲಾಧಿಕಾರಿಗಳ ಅನುಮೋದನೆಯೊಂದಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಕಳೆದ 2 ವರ್ಷಗಳಿಂದ ನೇಮಕಾತಿ ಮಾಡದೇ ಇರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ ಎಂದು ಶಾಸಕ ಡಿ.ಜಿ.ಶಾಂತನಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, … Continue reading ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ