ವಿಜಯಪುರ ಸೆಷನ್ಸ್ ಕೋರ್ಟ್ ನ್ಯಾಯಾಧೀಶರ ಮನೆಯಲ್ಲೇ ಕಳ್ಳತನ

ವಿಜಯಪುರ: ಜಿಲ್ಲೆಯ ಸೆಷನ್ಸ್ ಕೋರ್ಟ್ ಜಡ್ಜ್ ಸಚಿನ್ ಮನೆಯಲ್ಲಿ ಕಳ್ಳರು ಕೈಚಳಕ ಮೆರೆದಿದ್ದಾರೆ. ನ್ಯಾಯಮೂರ್ತಿಗಳ ಬಾಡಿಗೆ ಮನೆಗೆ ಕನ್ನ ಹಾಕಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಹುಡ್ಕೋ ಕಾಲೋನಿಯಲ್ಲಿ ಸೆಷನ್ಸ್ ನ್ಯಾಯಧೀಶರಾದಂತ ಸಚಿನ್ ಕೌಶಿಕ್ ಬಾಡಿಗೆ ಮನೆಯಲ್ಲಿದ್ದರು. ಅವರು ಊರಿಗೆ ತೆರಳಿದ್ದಂತ ಸಂದರ್ಭದಲ್ಲಿ ಕಳ್ಳತನ ನಡೆಸಲಾಗಿದೆ. ಈ ವಿಷಯ ತಿಳಿದು ಸ್ಥಳಕ್ಕೆ ವಿಜಯಪುರ ಹೆಚ್ಚುವರಿ ಎಸ್ಪಿ ರಾಮನಗೌಡ ಹಟ್ಟಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಸಂಬಂಧ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧರ್ಮಸ್ಥಳದಲ್ಲಿ ‘ಲವ್‌ … Continue reading ವಿಜಯಪುರ ಸೆಷನ್ಸ್ ಕೋರ್ಟ್ ನ್ಯಾಯಾಧೀಶರ ಮನೆಯಲ್ಲೇ ಕಳ್ಳತನ