BIG NEWS: ಜಾತಿಗಣತಿ ವರದಿಗೆ ತಾತ್ವಿಕ ಒಪ್ಪಿಗೆ: ಸಮೀಕ್ಷೆ ಮರುಗಣತಿಗೆ ನಿರ್ಧಾರ- ಸಿಎಂ‌ ಸಿದ್ದರಾಮಯ್ಯ

ನವದೆಹಲಿ : ಜಾತಿಗಣತಿ ವರದಿ ಬಗ್ಗೆ ಅಪಸ್ವರ ಎದ್ದಿರುವ ಹಿನ್ನಲೆಯಲ್ಲಿ, ಈಗಾಗಲೇ ಸಲ್ಲಿಕೆಯಾಗಿರುವ ಜಾತಿಗಣತಿ ವರದಿಗೆ ತಾತ್ವಿಕ ಒಪ್ಪಿಗೆ ನೀಡಿ, ಸಮೀಕ್ಷೆಗೆ ಮರುಗಣತಿ ನಡೆಸಲು ನಿರ್ಧಾರ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದು ಕರ್ನಾಟದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಕಾಂಗ್ರೆಸ್ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲಾಗಿದೆ. ವಿವಿಧ ಜಾತಿಗಳ ಸಂಘಸಂಸ್ಥೆಗಳು, ಮಠಾಧೀಶರು, ಸಮುದಾಯದಗಳ ಮುಖಂಡರು, ಸಚಿವರು ಜಾತಿಗಣತಿ ವರದಿ ಬಗ್ಗೆ ಅಪಸ್ವರ ಎತ್ತಿರುವ ಬಗ್ಗೆ ಚರ್ಚಿಸಲಾಗಿ, ಜಾತಿಗಣತಿ … Continue reading BIG NEWS: ಜಾತಿಗಣತಿ ವರದಿಗೆ ತಾತ್ವಿಕ ಒಪ್ಪಿಗೆ: ಸಮೀಕ್ಷೆ ಮರುಗಣತಿಗೆ ನಿರ್ಧಾರ- ಸಿಎಂ‌ ಸಿದ್ದರಾಮಯ್ಯ