‘ಕಾಂತಾರ’ ಚಿತ್ರ ವೀಕ್ಷಣೆಗೆ ಬಂದ ಮುಸ್ಲಿಂ ವಿದ್ಯಾರ್ಥಿ-ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಪುಂಡರು

ಸುಳ್ಯ :  ಕಾಂತಾರ ಸಿನಿಮಾ ನೋಡಲು ಬಂದ ಮುಸ್ಲಿಂ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಪಟ್ಟಣದಲ್ಲಿ ನಡೆದಿದೆ.  ಸಂತೋಷ್ ಸಿನಿಮಾ ಮಂದಿರಕ್ಕೆ ಕಾಂತಾರ ಸಿನಿಮಾ ವೀಕ್ಷಿಸಲು ಬಂದ ವೇಳೆ ಮುಸ್ಲಿಂ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ಮೇಲೆ ಮುಸ್ಲಿಂ ಯುವಕರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಸಿನಿಮಾವನ್ನು ನೋಡಬೇಡಿ ಎಂದು ವಿದ್ಯಾರ್ಥಿಗೆ ತಾಕೀತು ಮಾಡಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. … Continue reading ‘ಕಾಂತಾರ’ ಚಿತ್ರ ವೀಕ್ಷಣೆಗೆ ಬಂದ ಮುಸ್ಲಿಂ ವಿದ್ಯಾರ್ಥಿ-ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿದ ಪುಂಡರು