ಜನ ಬಿಜೆಪಿಗರ ಕೊರಳ ಪಟ್ಟಿ ಹಿಡಿದು ಪ್ರಶ್ನಿಸುವ ಕಾಲ ಸದ್ಯದಲ್ಲೇ ಬರಲಿದೆ: ಟ್ವಿಟ್ ನಲ್ಲಿ ಕಾಂಗ್ರೆಸ್ ವಾಗ್ಧಾಳಿ

ಬೆಂಗಳೂರು: ಬಿಜೆಪಿ ( BJP ) ಖಾಲಿ ಕುರ್ಚಿಗಳ ಮೂಲಕ ಜನಾಕ್ರೋಶವನ್ನು ಕಾಣುತ್ತಿತ್ತು, ಈಗ ನೇರವಾಗಿ ಜನ ಪ್ರಶ್ನಿಸಲು ಶುರುಮಾಡಿದ್ದಾರೆ. ಸಚಿವರು ಜನರ ಪ್ರಶ್ನೆಗಳಿಗೆ ನಿರುತ್ತರರಾಗಿದ್ದಾರೆ. ಜನ ಬಿಜೆಪಿಗರ ಕೊರಳ ಪಟ್ಟಿ ಹಿಡಿದು ಪ್ರಶ್ನಿಸುವ ಕಾಲ ಸದ್ಯದಲ್ಲೇ ಬರಲಿದೆ. ಮತ ಸಿಗುವುದಿಲ್ಲವೆಂದು ತಿಳಿದ ಬಿಜೆಪಿ ಮತದಾರರನ್ನೇ ಮಾಯ ಮಾಡಲು ಮುಂದಾಗಿದೆ ಎಂದು ಕರ್ನಾಟಕ ಕಾಂಗ್ರೆಸ್ ( Karnataka Congress ), ಬಿಜೆಪಿ ಪಕ್ಷದ ವಿರುದ್ಧ ವಾಗ್ಧಾಳಿ ನಡೆಸಿದೆ. ಬಿಜೆಪಿ ಖಾಲಿ ಕುರ್ಚಿಗಳ ಮೂಲಕ ಜನಾಕ್ರೋಶವನ್ನು ಕಾಣುತ್ತಿತ್ತು, ಈಗ … Continue reading ಜನ ಬಿಜೆಪಿಗರ ಕೊರಳ ಪಟ್ಟಿ ಹಿಡಿದು ಪ್ರಶ್ನಿಸುವ ಕಾಲ ಸದ್ಯದಲ್ಲೇ ಬರಲಿದೆ: ಟ್ವಿಟ್ ನಲ್ಲಿ ಕಾಂಗ್ರೆಸ್ ವಾಗ್ಧಾಳಿ