ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಈ ರೈಲುಗಳ ಸಂಚಾರ ರದ್ದು, ಮರು ವೇಳಾಪಟ್ಟಿ

ಹುಬ್ಬಳ್ಳಿ: ಸೋಮಲಾಪುರಂ ಮತ್ತು ರಾಯದುರ್ಗ ನಿಲ್ದಾಣಗಳ ನಡುವಿನ ಬದ್ನಹಳ್ಳುವಿನಲ್ಲಿ ಹೊಸ ಕ್ರಾಸಿಂಗ್ ನಿಲ್ದಾಣದ ನಿರ್ಮಾಣಕ್ಕಾಗಿ ಎಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳುವ ಹಿನ್ನಲೆಯಲ್ಲಿ, ಈ ಕೆಳಗಿನ ರೈಲು ಸೇವೆಗಳನ್ನು ರದ್ದುಗೊಳಿಸಲಾಗಿದೆ, ಭಾಗಶಃ ರದ್ದುಗೊಳಿಸಲಾಗಿದೆ, ನಿಯಂತ್ರಿಸಲಾಗಿದೆ ಮತ್ತು ಮರು ವೇಳಾಪಟ್ಟಿ ಹೊಂದಿಸಲಾಗಿದೆ: ಅವುಗಳ ಮಾಹಿತಿ ಈ ಕೆಳಗಿನಂತಿದೆ. I. ರೈಲುಗಳ ರದ್ದತಿ: 1. ಜುಲೈ 11, 2025 ರಂದು ಗುಂತಕಲ್ – ಚಿಕ್ಕಜಾಜೂರು ದೈನಂದಿನ ಪ್ಯಾಸೆಂಜರ್ (ಸಂಖ್ಯೆ 57415) ಮತ್ತು ಚಿಕ್ಕಜಾಜೂರು – ಗುಂತಕಲ್ ದೈನಂದಿನ ಪ್ಯಾಸೆಂಜರ್ (57416) ರೈಲುಗಳು ರದ್ದುಗೊಳ್ಳಲಿವೆ. II. … Continue reading ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಈ ರೈಲುಗಳ ಸಂಚಾರ ರದ್ದು, ಮರು ವೇಳಾಪಟ್ಟಿ