ಮಂಗಳೂರಿನಲ್ಲಿ ಅತ್ಯಾಧುನಿಕ ಟ್ಯಾಂಕರ್ ಮಾಪನಾಂಕ ನಿರ್ಣಯ ಘಟಕ ಕಾರ್ಯಾರಂಭ
ಮಂಗಳೂರು: ‘ಎಸ್‌ಎಸ್ ಮೆಟಲ್ಸ್ ಆಂಡ್ ಇಂಡಸ್ಟ್ರೀಸ್’ನ ಅತ್ಯಾಧುನಿಕ ಟ್ಯಾಂಕರ್ ಮಾಪನಾಂಕ ನಿರ್ಣಯ ಘಟಕ ಮಂಗಳವಾರ ನಗರದಲ್ಲಿ ಉದ್ಘಾಟನೆಗೊಂಡಿದೆ. ಮಂಗಳೂರಿನ ಓಷನ್ ಪರ್ಲ್ ಹೊಟೇಲ್‌ನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಅನಾವರಣಗೊಂಡ ಈ ಘಟಕವು ಮಂಗಳೂರು ಸೇರಿದಂತೆ ವಿವಿಧೆಡೆಗಳಲ್ಲಿ ಬೃಹತ್ ತೈಲ, ರಾಸಾಯನಿಕ ನಿರ್ವಹಣೆ ಮಾಡುವ ಕೈಗಾರಿಕೆಗಳಿಗೆ ನಿಖರತೆ, ಸುರಕ್ಷತೆ ಮತ್ತು ನಿಯಂತ್ರಕ ಕ್ರಮಗಳನ್ನು ಅನುಸರಿಸಲು ಪೂರಕವಾಗಲಿದೆ. ಉದ್ಘಾಟನಾ ಸಮಾರಂಭದಲ್ಲಿ ಉದ್ಯಮದ ಮುಖಂಡರು ಮತ್ತು ಧಾರ್ಮಿಕ ನಾಯಕರು ಪಾಲ್ಗೊಂಡಿದ್ದರು. ಬೆಂಗಳೂರಿನ ಸೈಂಟ್ ಆಂಡ್ರ್ಯೂಸ್ ಚರ್ಚ್‌ನ ವಂ.ಡಾ. ಡೆಕ್ಸ್ಟರ್ ಎಸ್. ಮಾಬೆನ್, … Continue reading ಮಂಗಳೂರಿನಲ್ಲಿ ಅತ್ಯಾಧುನಿಕ ಟ್ಯಾಂಕರ್ ಮಾಪನಾಂಕ ನಿರ್ಣಯ ಘಟಕ ಕಾರ್ಯಾರಂಭ
Copy and paste this URL into your WordPress site to embed
Copy and paste this code into your site to embed