ರಾಜ್ಯದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕ ಸ್ಪಂದನೆ: ಸಿಎಂ ಸಿದ್ದರಾಮಯ್ಯ

ನವದೆಹಲಿ: ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ‌ ಪ್ರದರ್ಶನ ಹಾಗೂ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಸರ್ಕಾರದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಉತ್ತರಪ್ರದೇಶ ಹಾಗೂ ತಮಿಳುನಾಡುಯ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ರಕ್ಷಣಾ ಕಾರಿಡಾರ್ ಸ್ಥಾಪನೆ ಹಾಗೂ ಟನಲ್ ಯೋಜನೆ , ಬಳ್ಳಾರಿ ರಸ್ತೆಯಲ್ಲಿ ಲಿಂಕ್ ರೋಡ್ … Continue reading ರಾಜ್ಯದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕ ಸ್ಪಂದನೆ: ಸಿಎಂ ಸಿದ್ದರಾಮಯ್ಯ