ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಪಾಲಿಕೆಗಳು, ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಇವಿಎಂ ಬದಲು ಬ್ಯಾಲೆಟ್ ಪತ್ರಗಳ ಮೂಲಕ ನಡೆಸಲು ಮುಂದಾಗಿರುವ ನಿರ್ಧಾರವನ್ನು ನಾನು ಮನಃಪೂರ್ವಕವಾಗಿ ಸ್ವಾಗತಿಸುತ್ತೇನೆ. ಈ ನಿರ್ಧಾರವು ನಮ್ಮ ಪ್ರಜಾಪ್ರಭುತ್ವದ ಆಶಯಗಳನ್ನು ಬಲಪಡಿಸುವ ಮತ್ತು ಮತದಾರರ ನಂಬಿಕೆಯನ್ನು ಮರುಸ್ಥಾಪಿಸುವ ಒಂದು ದಿಟ್ಟ ಹೆಜ್ಜೆಯಾಗಿದೆ ಎಂಬುದಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ತಿಳಿಸಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಇವಿಎಂನ ವಿಶ್ವಾಸಾರ್ಹತೆಯ ಕುರಿತು … Continue reading ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಕೆಯು ಪ್ರಜಾಪ್ರಭುತ್ವದ ಮರುಸ್ಥಾಪನೆಗೆ ಒಂದು ದಿಟ್ಟ ಹೆಜ್ಜೆ: ರಣದೀಪ್ ಸುರ್ಜೆವಾಲ
Copy and paste this URL into your WordPress site to embed
Copy and paste this code into your site to embed