BIG Alert: ರಾಜ್ಯದಲ್ಲಿ ಪಟಾಕಿ ಮಾರಾಟಕ್ಕೆ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ, ಮೀರಿದ್ರೆ ಕಾನೂನು ಕ್ರಮ ಫಿಕ್ಸ್

ಬೆಂಗಳೂರು: ರಾಜ್ಯಾಧ್ಯಂತ ದೀಪಾವಳಿ ಹಬ್ಬದ ಪ್ರಯುಕ್ತ ತೆರೆಯುವ ಪಟಾಕಿ ಮಾರಾಟ ಮಳಿಗೆಗಳು, ಪಟಾಕಿ ತಯಾರಿಕೆ ಸೇರಿದಂತೆ ಇತರೆ ಪ್ರಕ್ರಿಯೆಗಳಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳದಂತೆ ನಿಷೇಧಿಸಿ ಕಾರ್ಮಿಕ ಇಲಾಖೆ ಆದೇಶಿಸಿದೆ. ಒಂದು ವೇಳೆ ಕಾನೂನು ಮೀರಿದ್ರೇ, ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದೆ. ಈ ಕುರಿತಂತೆ ರಾಜ್ಯದ ಆಯಾ ಜಿಲ್ಲೆಯ ಕಾರ್ಮಿಕ ಅಧಿಕಾರಿ ಹಾಗೂ ಜಿಲ್ಲಾ ಕಾರ್ಮಿಕ ಯೋಜನಾ ಸೊಸೈಟಿಯ ಸದಸ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ. ಆದೇಶದಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ … Continue reading BIG Alert: ರಾಜ್ಯದಲ್ಲಿ ಪಟಾಕಿ ಮಾರಾಟಕ್ಕೆ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ, ಮೀರಿದ್ರೆ ಕಾನೂನು ಕ್ರಮ ಫಿಕ್ಸ್