ಸುದ್ದಿಗಳ ಮೌಲ್ಯವನ್ನೇ ‘ಬ್ರೇಕಿಂಗ್ ನ್ಯೂಸ್’ ಕಸಿಯುತ್ತಿದೆ: ಸಚಿವ ಶಿವರಾಜ್ ತಂಗಡಗಿ ಕಳವಳ

ಕೊಪ್ಪಳ: ಬ್ರೇಕಿಂಗ್ ಸುದ್ದಿ ನೀಡುವ ಆತುರದಲ್ಲಿ ಸುದ್ದಿಯ ಖಚಿತತೆ ಮಾಡಿಕೊಳ್ಳದೆ ಸುದ್ದಿ ಬಿತ್ತರಿಸುವ ಕೆಲಸವಾಗುತ್ತಿದ್ದು, ಇದರಿಂದ ಸುದ್ದಿಯ ಮೌಲ್ಯ ಕುಸಿಯುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರೂ ಆದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಹೇಳಿದರು. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪತ್ರಿಕಾ ಭವನ ಉದ್ಘಾಟಿಸಿ ಅವರು ಮಾತನಾಡಿದರು. ಪತ್ರಿಕೆಗಳ ಮೇಲೆ‌ ಸಾಕಷ್ಟು ‌ಜವಾಬ್ದಾರಿ ಇದೆ. ಪ್ರಶ್ನಾರ್ಥಕ … Continue reading ಸುದ್ದಿಗಳ ಮೌಲ್ಯವನ್ನೇ ‘ಬ್ರೇಕಿಂಗ್ ನ್ಯೂಸ್’ ಕಸಿಯುತ್ತಿದೆ: ಸಚಿವ ಶಿವರಾಜ್ ತಂಗಡಗಿ ಕಳವಳ