ಶಿವಮೊಗ್ಗ: ಶಿಕ್ಷಕರು ವಿದ್ಯಾರ್ಥಿಯೊಬ್ಬನ ಭವಿಷ್ಯ ರೂಪಿಸಬೇಕಿದ್ದವು. ಬೆಳೆಯುವ ಸಿರಿ ಮೊಳೆಯೊಡೆದು ಹೆಮ್ಮರವಾಗಿ ತಿದ್ದಿ ತೀಡಬೇಕಾದವರು. ಆ ಕೆಲಸ ಮಾಡದೇ ಹಾಗೆ ಮಾಡಿದ, ಹೀಗೆ ಮಾಡಿ ಎಂಬ ಸಬೂಬು ಹೇಳಿಕೊಂಡು ಇಡೀ ರಾಜ್ಯವೇ ತಲೆ ತಗ್ಗಿಸೋ ರೀತಿಯಲ್ಲಿ ಬಾಸುಂಡೆ ಬರುವಂತ, ರಕ್ತ ಬರುವಂತೆ, ಚರ್ಮ ಸುಲಿದು ಬರುವಂತೆ ಹೊಡೆದಂತ ಘಟನೆ ಸಾಗರದ ಶೆಡ್ತೀಕೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿತ್ತು. ಈ ಅಮಾನುಷ ಕೃತ್ಯ ಎಸಗಿದೆ ಓರ್ವ ಶಿಕ್ಷಕನ ವಿರುದ್ಧ ಇಲಾಖೆ ಅಮಾನತಿನಂತ ಕ್ರಮ ಜರುಗಿಸಿದೆ. ಆದರೇ ಇನ್ನೂ … Continue reading ತಿದ್ದಿ ಬದಲಾಯಿಸಬೇಕಿದ್ದವರೇ ಹಲ್ಲೆ, ತಪ್ಪು ಮುಚ್ಚಿಡಲು ವಿದ್ಯಾರ್ಥಿಗೆ ‘ಬ್ಯಾಡ್ ಕ್ಯಾರಕ್ಟರ್’ ಪಟ್ಟ! ಛೇ! ಇವರು ಶಿಕ್ಷಕರಾ?
Copy and paste this URL into your WordPress site to embed
Copy and paste this code into your site to embed