BREAKING: ಸ್ಯಾಂಡಲ್ ವುಟ್ ನಟ `ಮಡೆನೂರು ಮನು’ ವಿರುದ್ಧದ ಅತ್ಯಾಚಾರ ಕೇಸ್ ಹಿಂಪಡೆದ ಸಂತ್ರಸ್ತೆ

ಬೆಂಗಳೂರು: ಸಹ ಕಲಾವಿದೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ನಟ ಮಡೆನೂರು ಮನು ಜೈಲುಪಾಲಾಗಿ, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಈ ಕೇಸ್ ಬಗ್ಗೆ ಇಬ್ಬರ ನಡುವೆ ಸಂಧಾನ ಮಾತುಕತೆಯ ನಂತ್ರ, ಸಂತ್ರಸ್ತೆ ನಟ ಮಡೆನೂರು ಮನು ವಿರುದ್ಧದ ಅತ್ಯಾಚಾರ ಪ್ರಕರಣವನ್ನು ಹಿಂಪಡೆದಿರುವುದಾಗಿ ತಿಳಿದು ಬಂದಿದೆ. ಸ್ಯಾಂಡಲ್ ವುಡ್ ನಟ ಮಡೆನೂರು ಮನು ವಿರುದ್ಧ ಕೆಲ ದಿನಗಳ ಹಿಂದೆ ಸಹ ಕಲಾವಿದೆಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಸಂತ್ರಸ್ತೆಯ ದೂರಿನ ಹಿನ್ನಲೆಯಲ್ಲಿ … Continue reading BREAKING: ಸ್ಯಾಂಡಲ್ ವುಟ್ ನಟ `ಮಡೆನೂರು ಮನು’ ವಿರುದ್ಧದ ಅತ್ಯಾಚಾರ ಕೇಸ್ ಹಿಂಪಡೆದ ಸಂತ್ರಸ್ತೆ