ಡಿ.27, 28, 29ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ವಿಶ್ವ ಹವ್ಯಕ ಮಹಾ ಸಮ್ಮೇಳನ’ ಆಯೋಜನೆ

ಶಿವಮೊಗ್ಗ: ಇದೇ ಡಿಸೆಂಬರ್ 27, 28 ಹಾಗೂ 29ರಂದು ಮೂರು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ತೃತೀಯ ವಿಶ್ವ ಹವ್ಯಕ ಮಹಾ ಸಮ್ಮೇಳನವನ್ನು ಆಯೋಜಿಸಲಾಗಿದೆ. ಸಮುದಾಯದವರು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವಂತೆ ಸಾಗರ ತಾಲ್ಲೂಕು ಹವ್ಯಕ ಸಮಾಜದ ಮುಖಂಡ ಹೂ.ಬಾ ಅಶೋಕ್ ಮನವಿ ಮಾಡಿದ್ದಾರೆ. ಇಂದು ಸಾಗರ ನಗರದ ಅಣಲೆಕೊಪ್ಪದಲ್ಲಿರುವಂತ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ನಡೆಸಿ ಮಾತನಾಡಿದಂತ ಅವರು, ಬೆಂಗಳೂರಿನ ಅರಮನೆ ಮೈದಾನದಲ್ಲಿ ಡಿ.27ರಿಂದ ಮೂರು ದಿನಗಳ ಕಾಲ ತೃತೀಯ … Continue reading ಡಿ.27, 28, 29ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ‘ವಿಶ್ವ ಹವ್ಯಕ ಮಹಾ ಸಮ್ಮೇಳನ’ ಆಯೋಜನೆ