ವಿಜಯನಗರ : ವಿಧಾನಸೌಧದ ಗೋಡೆಗಳೇ 40 % ಎಂದು ಪಿಸುಗುಡುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ (BJP) ವಿರುದ್ಧ ವ್ಯಂಗ್ಯವಾಡಿದ್ದಾರೆ.
ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ಸುದ್ದಿಗಾರರ ಮಾತನಾಡಿದ ಸಿದ್ದರಾಮಯ್ಯ ಬಿಜೆಪಿಗೆ 40 % ಕೊಡಬೇಕು ಎಂದು ವಿಧಾನಸೌಧದ ಗೋಡೆಗಳೇ ಪಿಸುಗುಡುತ್ತಿದೆ ಎಂದು ವ್ಯಂಗ್ಯವಾಡಿದರು.
ರಾಜ್ಯ ಬಿಜೆಪಿ ಬರೀ ಸುಳ್ಳು ಹೇಳುತ್ತಿದೆ. ರಾಜ್ಯವನ್ನು ಉಳಿಸಬೇಕಾದರೆ ಕಾಂಗ್ರೆಸ್ ನ್ನು ಗೆಲ್ಲಿಸಿ ಎಂದು ಸಿದ್ದರಾಮಯ್ಯ ಹೇಳಿದರು.
ಲಿಂಬಾವಳಿ ಬಂಧನಕ್ಕೆ ಸಿದ್ದರಾಮಯ್ಯ ಆಗ್ರಹ
ತಾವು ನಂಬಿದ್ದ ಸ್ನೇಹಿತರಿಂದ ಹಣಕಾಸಿನ ವಿಚಾರದಲ್ಲಿ ಮೋಸಹೋಗಿ ಹಣಕಳೆದುಕೊಂಡು ಹತಾಷರಾಗಿ ಆತ್ಮಹತ್ಯೆ ಮಾಡಿಕೊಂಡ ಬೆಂಗಳೂರಿನ ಪ್ರದೀಪ್ ಅವರು ತಮ್ಮ ಡೆತ್ ನೋಟ್ ನಲ್ಲಿ ಮಾಜಿ ಶಾಸಕ ಮತ್ತು ಮಹದೇವಪುರ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರ ಹೆಸರನ್ನು ಕೂಡ ಪ್ರಸ್ತಾಪಿಸಿರುವುದರಿಂದ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಬೇಕು ಮತ್ತು ಪ್ರದೀಪ್ ಅವರ ಪತ್ನಿಗೆ ಹಣ ವಾಪಸ್ಸು ಕೊಡಿಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಬಿಜೆಪಿಗೆ ಎಲ್ಲವೂ ಸಣ್ಣ ವಿಚಾರವಾದರೇ, ದೊಡ್ಡವಿಚಾರ ಯಾವುದು?: ಟ್ವಿಟ್ ನಲ್ಲಿ ಕಾಂಗ್ರೆಸ್ ಪ್ರಶ್ನೆ
ಜ. 7 ರಿಂದ 1 ವಾರ ಅದ್ದೂರಿ ‘ಚಿಕ್ಕಬಳ್ಳಾಪುರ ಉತ್ಸವ’ : ಸಿದ್ದತೆ ಪರಿಶೀಲಿಸಿದ ಸಚಿವ ಸುಧಾಕರ್
ಜ.5ರಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ರಾಜ್ಯ ಪ್ರವಾಸ: ಹೀಗಿದೆ ಪ್ರವಾಸದ ಸಂಪೂರ್ಣ ಪಟ್ಟಿ
BIGG NEWS : ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣ : ಶಾಸಕ ‘ಅರವಿಂದ ಲಿಂಬಾವಳಿ’ ಬಂಧನಕ್ಕೆ ಕಾಂಗ್ರೆಸ್ ಪಟ್ಟು