ಸಾಗರದ ಮಾರಿಕಾಂಬ ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ಸಿಡಿದೆದ್ದ ಹಿತರಕ್ಷಣಾ ಸಮಿತಿ: ನಾಳೆ ಪ್ರತಿಭಟನೆ

ಶಿವಮೊಗ್ಗ: ನವೆಂಬರ್.30ರಂದು ಸಾಗರದ ಶ್ರೀ ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ಚುನಾವಣೆ ನಿಗದಿಯಾಗಿತ್ತು. ಆದರೇ ಕೊರಚ ಕೊರಮರಿಗೆ ಸೂಕ್ತ ಸ್ಥಾನ ಮಾನವನ್ನು ಬೈಲಾದಲ್ಲಿ ನೀಡಿಲ್ಲ ಎಂಬುದಾಗಿ ಆರೋಪಿಸಿ ಹೈಕೋರ್ಟ್ ನಿಂದ ತಡೆಯಾಜ್ಞೆ ತರಲಾಗಿದೆ. ಇದರ ಹಿಂದೆ ಮಾರಿಕಾಂಬ ದೇವಸ್ಥಾನದ ಆಡಳಿತ ಮಂಡಳಿ ಕೈವಾಡವಿದೆ ಎಂಬುದಾಗಿ ಆರೋಪ ಕೇಳಿ ಬಂದಿತ್ತು. ಈ ಎಲ್ಲಾ ವಿಚಾರಗಳಿಂದ ಮಾರಿಕಾಂಬ ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ಹಿತರಕ್ಷಣಾ ಸಮಿತಿ ಸಿಡಿದೆದ್ದಿದೆ. ಇದನ್ನು ಖಂಡಿಸಿ ನಾಳೆ ಭಿಕ್ಷಾಟನೆ, ಪ್ರತಿಕೃತಿ ದಹನದಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ … Continue reading ಸಾಗರದ ಮಾರಿಕಾಂಬ ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ಸಿಡಿದೆದ್ದ ಹಿತರಕ್ಷಣಾ ಸಮಿತಿ: ನಾಳೆ ಪ್ರತಿಭಟನೆ