ಸಾಗರದ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣೆಗೆ ಹಿತರಕ್ಷಣಾ ಸಮಿತಿ ಭರ್ಜರಿ ತಯಾರಿ: 33 ಅಭ್ಯರ್ಥಿಗಳು ಕಣಕ್ಕೆ

ಶಿವಮೊಗ್ಗ : ಜಿಲ್ಲೆಯ ಸಾಗರದ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣೆಗೆ ನಮ್ಮ ಮಾರಿಕಾಂಬ ಹಿತರಕ್ಷಣಾ ಸಮಿತಿಯಿಂದ ಒಟ್ಟು 33 ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿದೆ ಎಂದು ಸಮಿತಿ ಸಂಚಾಲಕ ಎಂ.ಡಿ.ಆನoದ್ ತಿಳಿಸಿದ್ದಾರೆ. ಈ ಮೂಲಕ ಸಾಗರದ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣಾ ಕಣಕ್ಕೆ ಹಿತರಕ್ಷಣಾ ಸಮಿತಿ ಧುಮುಕೋದನ್ನು ಖಚಿತ ಪಡಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪಾರದರ್ಶಕ ಹಾಗೂ ದೇವಸ್ಥಾನವನ್ನು ಉತ್ತಮ ರೀತಿಯಲ್ಲಿ ನಡೆಸಿಕೊಂಡು ಹೋಗಲು … Continue reading ಸಾಗರದ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನದ ಚುನಾವಣೆಗೆ ಹಿತರಕ್ಷಣಾ ಸಮಿತಿ ಭರ್ಜರಿ ತಯಾರಿ: 33 ಅಭ್ಯರ್ಥಿಗಳು ಕಣಕ್ಕೆ