ಬೆಂಗಳೂರು: ನಗರದ ಕೆಜೆ ಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಪತ್ನಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದು ಬಂದಿದೆ.
ಬೆಂಗಳೂರಿನ ಕೆಜೆ ಹಳ್ಳಿ ಪೊಲೀಸ್ ಠಾಮೆಯ ಸಬ್ ಇನ್ಸ್ ಪೆಕ್ಟರ್ ನಾಗರಾಜ್ ಎಂಬುವರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಚ್ ಬಿ ಆರ್ ಲೇಔಟ್ ನಲ್ಲಿ ಇರುವಂತ ತಮ್ಮ ಮನೆಯಲ್ಲಿ ಶಾಲಿನಿ ನೇಣಿಗೆ ಶರಣಾಗಿದ್ದಾರೆ.
ಅಂದಹಾಗೆ ಮೃತ ಶಾಲಿನಿ ಕೆಜೆ ಹಳ್ಳಿ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ನಾಗರಾಜ್ ಅವರನ್ನು ಎರಡನೇ ಮದುವೆಯಾಗಿದ್ದರು. ಇಂತಹ ಅವರು ನಿನ್ನೆ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BIG NEWS: 2 ವರ್ಷಗಳಲ್ಲಿ ನಾವು ಕೊಟ್ಟ ಭರವಸೆಗಳಲ್ಲಿ 142 ಈಡೇರಿಸಿದ್ದೇವೆ: ಸಿಎಂ ಸಿದ್ಧರಾಮಯ್ಯ
ನಾಳೆ ಮದ್ದೂರಿನಲ್ಲಿ ತಿರಂಗಾ ಯಾತ್ರೆ: ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ