ಬೆಂಗಳೂರಿನ ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರ ತಾತ್ಕಾಲಿಕವಾಗಿ ಸ್ಥಗಿತ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಕ್ಷಿಣ ವಲಯ ವ್ಯಾಪ್ತಿಯ ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರದಲ್ಲಿ ಹೊಸದಾಗಿ ಚಿಮಣಿ ಹಾಗೂ ಇತರೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಮುಂದುವರಿದು, ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರದಲ್ಲಿ ಹೊಸದಾಗಿ ಚಿಮಣಿ ಅಳವಡಿಕೆ ಹಾಗೂ ಇತರೆ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವುದರಿಂದ ಸದರಿ ಚಿತಾಗಾರದ ಫರ್ನೇಸ್ ಅನ್ನು ದಿನಾಂಕ: 22-08-2025 ರಿಂದ 28-08-2025 ರವರೆಗೆ 7 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿದೆ. ಈ ಸಂಬಂಧ ಸಾರ್ವಜನಿಕರು ಸಹಕರಿಸಬೇಕೆಂದು ದಕ್ಷಿಣ ವಲಯ ವಿದ್ಯುತ್ ವಿಭಾಗದ ಕಾರ್ಯಪಾಲಕ ಅಭಿಯಂತರರು ಸಾರ್ವಜನಿಕ ಪ್ರಕಟಣೆ … Continue reading ಬೆಂಗಳೂರಿನ ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರ ತಾತ್ಕಾಲಿಕವಾಗಿ ಸ್ಥಗಿತ