ಅಂಗನವಾಡಿ ನೌಕರರ ಕಾರ್ಯ ಶ್ಲಾಘನೀಯವಾದದ್ದು: ಸಾಗರ ನಗರಸಭೆ ನಿಕಟಪೂರ್ವ ಅಧ್ಯಕ್ಷೆ ಮೈತ್ರಿ ವಿ. ಪಾಟೀಲ್

ಶಿವಮೊಗ್ಗ : ಅಂಗನವಾಡಿ ನೌಕರರ ಕಾರ್ಯ ಶ್ಲಾಘನೀಯವಾದದ್ದು. ನಿಮ್ಮ ನಿಷ್ಕಲ್ಮಶ ಸೇವೆಗೆ ತಕ್ಕ ಪ್ರತಿಫಲ ಸರ್ಕಾರದಿಂದ ಸಿಗಬೇಕು ಎಂದು ಸಾಗರ ನಗರಸಭೆ ನಿಕಟಪೂರ್ವ ಅಧ್ಯಕ್ಷೆ ಮೈತ್ರಿ ವಿ. ಪಾಟೀಲ್ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿರುವಂತ ಸರ್ಕಾರಿ ನೌಕರರ ಭವನದಲ್ಲಿ ಬುಧವಾರ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ವiತ್ತು ಸಹಾಯಕಿಯರ ಸಂಘದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದಂತ ಅವರು, ಅಂಗನವಾಡಿ ಪುಟ್ಟ ಮಕ್ಕಳಿಗೆ ಶುಚಿರುಚಿಯಾದ ಆಹಾರ ನೀಡುವ ಜೊತೆಗೆ ಅವರಲ್ಲಿ ಅಕ್ಷರಾಭ್ಯಾಸ ಮಾಡಿಸುವ ಉತ್ತಮ … Continue reading ಅಂಗನವಾಡಿ ನೌಕರರ ಕಾರ್ಯ ಶ್ಲಾಘನೀಯವಾದದ್ದು: ಸಾಗರ ನಗರಸಭೆ ನಿಕಟಪೂರ್ವ ಅಧ್ಯಕ್ಷೆ ಮೈತ್ರಿ ವಿ. ಪಾಟೀಲ್