ವಿಶ್ವವೇ ಒಪ್ಪಿಕೊಂಡ ನಾಯಕ ಡಾ. ಬಿ.ಆರ್. ಅಂಬೇಡ್ಕರ್: ಸಚಿವ ಎನ್.ಚಲುವರಾಯಸ್ವಾಮಿ

ಮಂಡ್ಯ : ಇಡೀ ವಿಶ್ವವೇ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧೀಜಿ ರವರ ಸಾಧನೆ ಗುರುತಿಸಿ ಇಬ್ಬರೂ ವಿಶ್ವನಾಯಕರನ್ನಾಗಿ ಒಪ್ಪಿಕೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಹೇಳಿದರು. ಜಿಲ್ಲಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ 134 ನೇ ಅಂಬೇಡ್ಕರ್ ಜಯಂತಿಯ ಕಾರ್ಯಕ್ರಮವನ್ನು ಸಂವಿಧಾನ ಪೀಠಿಕೆ ಬೋದಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಸಮಾಜದ ಉನ್ನತ ವ್ಯಕ್ತಿಯಿಂದ ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನು ಗುರಿಯಾಗಿಸಿಕೊಂಡು ಭಾರತೀಯ … Continue reading ವಿಶ್ವವೇ ಒಪ್ಪಿಕೊಂಡ ನಾಯಕ ಡಾ. ಬಿ.ಆರ್. ಅಂಬೇಡ್ಕರ್: ಸಚಿವ ಎನ್.ಚಲುವರಾಯಸ್ವಾಮಿ