ವಿಶ್ವವಿಖ್ಯಾತ ಮೈಸೂರು ದಸರಾಗೆ ಮೊದಲ ಹಂತದ ಗಜಪಯಣಕ್ಕೆ ಚಾಲನೆ

ಹುಣಸೂರು : ಸಫಾರಿಯಲ್ಲಿ ವನ್ಯಜೀವಿಗಳನ್ನು, ದಸರಾ ಜಂಬೂಸವಾರಿಯಲ್ಲಿ ಅಲಂಕೃತ ಆನೆಗಳನ್ನು ನೋಡಿ ಆನಂದಿಸುವ ನಾವು ಅವುಗಳ ಸಂರಕ್ಷಣೆಗೂ ಮುಂದಾಗಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಹುಣಸೂರು ತಾಲೂಕು ವೀರನಹೊಸಹಳ್ಳಿಯಲ್ಲಿಂದು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ 14 ಆನೆಗಳ ಪೈಕಿ 9 ಆನೆಗಳ ಮೊದಲ ತಂಡಕ್ಕೆ ಸಾಂಪ್ರದಾಯಿಕವಾಗಿ ಪೂಜೆ ನೆರವೇರಿಸಿ, ಕಬ್ಬು, ಅಕ್ಕಿ, ಬೆಲ್ಲ ತಿನ್ನಿಸಿ ಗಜಪಯಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಕೃತಿ ಪರಿಸರದ ಸಮತೋಲನಕ್ಕೆ ವನ್ಯಜೀವಿಗಳು ಅತ್ಯವಶ್ಯಕವಾಗಿದ್ದು, ಅವುಗಳ … Continue reading ವಿಶ್ವವಿಖ್ಯಾತ ಮೈಸೂರು ದಸರಾಗೆ ಮೊದಲ ಹಂತದ ಗಜಪಯಣಕ್ಕೆ ಚಾಲನೆ