ಗಾಂಧೀಜಿ ಹಾಗೂ ಕಾಂಗ್ರೆಸ್ ಕೊಟ್ಟ ಅಹಿಂಸೆಯ ಆದರ್ಶವನ್ನು ವಿಶ್ವ ಒಪ್ಪಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ : “ಗಾಂಧೀಜಿ ಹಾಗೂ ಕಾಂಗ್ರೆಸ್ ಕೊಟ್ಟ ಅಹಿಂಸೆಯ ಆದರ್ಶವನ್ನು ವಿಶ್ವ ಒಪ್ಪಿದೆ. ಇದನ್ನು ಉಳಿಸಿಕೊಂಡು, ಮುಂದಿನ ಪೀಳಿಗೆಗೆ ತಿಳಿಸಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಳಗಾವಿಯ ಸರ್ಕಿಟ್ ಹೌಸ್ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. ಮಂಗಳವಾರದ ಕಾರ್ಯಕ್ರಮಗಳ ಬಗ್ಗೆ ಮಾಧ್ಯಮಗಳು ಕೇಳಿದಾಗ, “ಗಾಂಧೀಜಿ ಅವರ ತತ್ವ ಆದರ್ಶಗಳು, ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನ ಉಳಿಸಬೇಕು. ಇದು ಕೇವಲ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಅಲ್ಲ, ದೇಶದ ಕಾರ್ಯಕ್ರಮ. ಗಾಂಧೀಜಿ ಅವರು ನಮ್ಮೊಂದಿಗೆ … Continue reading ಗಾಂಧೀಜಿ ಹಾಗೂ ಕಾಂಗ್ರೆಸ್ ಕೊಟ್ಟ ಅಹಿಂಸೆಯ ಆದರ್ಶವನ್ನು ವಿಶ್ವ ಒಪ್ಪಿದೆ: ಡಿಸಿಎಂ ಡಿ.ಕೆ. ಶಿವಕುಮಾರ್