ಬಾಲ್ಯದಲ್ಲಿ ಪ್ಲೇಗ್ ರೋಗಕ್ಕೆ ತುತ್ತಾಗಿದ್ದ ತಮ್ಮನ ಶವವನ್ನು, ಹೆಗಲ ಮೇಲೆ ಹೊತ್ತು ಸ್ಮಶಾನಕ್ಕೆ ಸಾಗಿಸಿದ್ದ ಸಾಹಿತಿ ಎಸ್.ಎಲ್ ಭೈರಪ್ಪ!

ಬೆಂಗಳೂರು : ಕನ್ನಡದ ಖ್ಯಾತ ಹಿರಿಯ ಸಾಹಿತಿ ಎಸ್ಎಲ್ ಭೈರಪ್ಪ (94) ಅವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಬೆಂಗಳೂರಿನ ರಾಜಾಜಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರಳೆದಿದ್ದಾರೆ. ನಾಳೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು, ಸಂಜೆ ಮೈಸೂರಿಗೆ ಶವ ಶಿಫ್ಟ್ ಮಾಡಲಾಗುತ್ತದೆ ಬಳಿಕ ಶುಕ್ರವಾರ ಭೈರಪ್ಪ ಅವರ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಕುಟುಂಬಸ್ಥರಿಂದ ಮಾಹಿತಿ ತಿಳಿದು ಬಂದಿದೆ. ಎಸ್.ಎಲ್ ಭೈರಪ್ಪ ಅವರ ಬಾಲ್ಯ ಅಷ್ಟೊಂದು ಚೆನ್ನಾಗಿರಲಿಲ್ಲ. ಆಗಿನ ಕಾಲದಲ್ಲಿ ಭೈರಪ್ಪನವರು ಬಾಲ್ಯದಲ್ಲೇ ಪ್ಲೇಗ್‌ಗೆ … Continue reading ಬಾಲ್ಯದಲ್ಲಿ ಪ್ಲೇಗ್ ರೋಗಕ್ಕೆ ತುತ್ತಾಗಿದ್ದ ತಮ್ಮನ ಶವವನ್ನು, ಹೆಗಲ ಮೇಲೆ ಹೊತ್ತು ಸ್ಮಶಾನಕ್ಕೆ ಸಾಗಿಸಿದ್ದ ಸಾಹಿತಿ ಎಸ್.ಎಲ್ ಭೈರಪ್ಪ!