‘ಪುನೀತ್’ ಬಗ್ಗೆ ಕೆಟ್ಟದಾಗಿ ಬೈದಿದ್ದ ಯುವಕ : ರೊಚ್ಚಿಗೆದ್ದ ‘ಅಪ್ಪು’ ಫ್ಯಾನ್ಸ್ ಮಾಡಿದ್ದೇನು ಗೊತ್ತಾ..?| Puneeth Rajkumar

ಬೆಂಗಳೂರು : ಕಳೆದ ಕೆಲವು ದಿನಗಳಿಂದ ದರ್ಶನ್ ಅಭಿಮಾನಿಗಳು ಹಾಗೂ ಪುನೀತ್ ರಾಜ್ ಕುಮಾರ್   ಅಭಿಮಾನಿಗಳ ನಡುವೆ ವಾಕ್ಸಮರ ನಡೆಯುತ್ತಿದೆ. ಹೊಸಪೇಟೆಯಲ್ಲಿ ದರ್ಶನ್ ಮೇಲೆ ಚಪ್ಪಲಿ ಎಸೆದ ಪ್ರಕರಣದ ಬಳಿಕ ದರ್ಶನ್ ಅಭಿಮಾನಿಗಳು ಅಪ್ಪು ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಕಿಡಿಕಾರಿದ್ದರು.ಇದಾದ ಬಳಿಕ ದರ್ಶನ್ ಅಭಿಮಾನಿ ಎಂದು ಹೇಳಿಕೊಂಡ ಯುವಕನೊಬ್ಬ ಪುನೀತ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದನು. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು, ಇದು. ಅಪ್ಪು ಅಭಿಮಾನಿಗಳ ಸಿಟ್ಟಿಗೆ ಕಾರಣವಾಗಿತ್ತು. ಈತನನ್ನು ಭಾರೀ ಹುಡುಕುತ್ತಿದ್ದ ಅಪ್ಪು ಅಭಿಮಾನಿಗಳು ಕೊನೆಗೂ … Continue reading ‘ಪುನೀತ್’ ಬಗ್ಗೆ ಕೆಟ್ಟದಾಗಿ ಬೈದಿದ್ದ ಯುವಕ : ರೊಚ್ಚಿಗೆದ್ದ ‘ಅಪ್ಪು’ ಫ್ಯಾನ್ಸ್ ಮಾಡಿದ್ದೇನು ಗೊತ್ತಾ..?| Puneeth Rajkumar