BREAKING : ಅ.15 ರಿಂದ ‘ಚಿತ್ರಮಂದಿರ’ ತೆರೆಯಲು ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು : ಕೊರೊನಾ ಸೋಂಕಿನಿಂದ ಇದುವರೆಗೆ ಮುಚ್ಚಲ್ಪಟ್ಟ ಚಿತ್ರಮಂದಿರಗಳು ನಾಳೆಯಿಂದ ತೆರೆಯಲಿವೆ.  ಹಿನ್ನೆಲೆ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಚಿತ್ರಮಂದಿರಗಳು ಅರ್ಧ ಮಾತ್ರ ಭರ್ತಿ ಆಗಬೇಕು. ಕಂಟೈನ್ಮೆಂಟ್ ವಲಯಗಳಲ್ಲಿ ಚಿತ್ರಮಂದಿರ ತೆರೆಯುವಂತಿಲ್ಲ ಎಂದು ಸೂಚನೆ ನೀಡಲಾಗಿದೆ. . ಈ ಮಾರ್ಗಸೂಚಿಗಳು ಚಿತ್ರಮಂದಿರಗಳು, ರಂಗಮಂದಿರಗಳು, ಮಲ್ಟಿ ಪ್ಲೆಕ್ಸ್​ಗಳಿಗೆ ಅನ್ವಯವಾಗುತ್ತವೆ. ಮಾರ್ಗಸೂಚಿಯ ಮುಖ್ಯಾಂಶಗಳು : ಕನಿಷ್ಠ 6 ಅಡಿ ಸಾಮಾಜಿಕ ಅಂತರ ಕಡ್ಡಾಯ ಮಾಸ್ಕ್, ಸ್ಯಾನಿಟೈಸರ್ ಬಳಕೆ ಕಡ್ಡಾಯ ಮಂದಿರದ ಒಳಗೆ ಉಗುಳುವುದು ನಿಷಿದ್ಧ ಸಿನಿಮಾ ಹಾಲ್ ಒಳಗೆ ಆಹಾರ ಸೇವನೆ … Continue reading BREAKING : ಅ.15 ರಿಂದ ‘ಚಿತ್ರಮಂದಿರ’ ತೆರೆಯಲು ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ