ಸಿಲಿಕಾನ್ ಸಿಟಿಯಲ್ಲಿ ವಿಚಿತ್ರ ಪ್ರಕರಣ : ಶ್ರೀಮಂತರ ಮನೆಗೆ ಕನ್ನ ಹಾಕಿ ದಾನ-ಧರ್ಮ ಮಾಡ್ತಿದ್ದ ‘ಕಳ್ಳ’ ಅರೆಸ್ಟ್

ಬೆಂಗಳೂರು :  ಸಿಲಿಕಾನ್‍ ಸಿಟಿಯಲ್ಲಿ ವಿಚಿತ್ರ ಕಳ್ಳನೊಬ್ಬ ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಂಡಿದ್ದು, ಈತನ ಹಿಸ್ಟರಿ ಕೇಳಿದ್ರೆ  ನೀವು ಒಂದು ಕ್ಷಣ ಶಾಕ್ ಆಗ್ತೀರಿ. ಹೌದು. ಶ್ರೀಮಂತರ ಮನೆ ಹುಡುಕಿ ಕನ್ನ ಹಾಕುವ ಕಳ್ಳ ಬಂದ ಹಣದಿಂದ ಐಶಾರಾಮಿ ಜೀವನ ನಡೆಸುತ್ತಾ ಉಳಿದ ಹಣದಿಂದ  ದಾನ ಧರ್ಮ ನೀಡುತ್ತಾ ಬದುಕುತ್ತಿದ್ದ ವಿಚಿತ್ರ ಕಳ್ಳ ಕೊನೆಗೂ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡಿದ್ದಾನೆ. ಬಂಧಿತ ಆರೋಪಿಯನ್ನು ಜಾನ್ ಮೆಲ್ಟಿನ್ ಎಂದು ಗುರುತಿಸಲಾಗಿದೆ. ಐಷಾರಾಮೀ ಜಿವನಕ್ಕಾಗಿ ಶ್ರೀಮಂತರ ಮನೆಗಳಲ್ಲಿ ಕಳ್ಳತನ ನಡೆಸುತ್ತಿದ್ದ ಆರೋಪಿ … Continue reading ಸಿಲಿಕಾನ್ ಸಿಟಿಯಲ್ಲಿ ವಿಚಿತ್ರ ಪ್ರಕರಣ : ಶ್ರೀಮಂತರ ಮನೆಗೆ ಕನ್ನ ಹಾಕಿ ದಾನ-ಧರ್ಮ ಮಾಡ್ತಿದ್ದ ‘ಕಳ್ಳ’ ಅರೆಸ್ಟ್